30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

ಬಂದಾರು : 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ. ಕ ಜಿಲ್ಲಾ ಮಟ್ಟದ ಕ್ರೀಡಾಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಕಾರ್ನಾಡು ಮುಲ್ಕಿಯಲ್ಲಿ ನೆರವೇರಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ , ಮಾಜಿ ಸಚಿವರಾದ ಅಭಯಚಂದ್ರ ಜೈನ್,ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿ ಏನ್.ಭವಾನಿ ಶಂಕರ್ ಹಾಗೂ ಇನ್ನಿತರ ಗಣ್ಯರು ಪ್ರಶಸ್ತಿ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ,ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಪ್ರವೀಣ್ ಹಾಗೂ ದಿನಕರ್ ಇವರುಗಳು ಪ್ರಶಸ್ತಿ ಸ್ವೀಕರಿಸಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya
error: Content is protected !!