30.8 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

ಪುಂಜಾಲಕಟ್ಟೆ: ಇಲ್ಲಿಯ ಪುಂಜಾಲಕಟ್ಟೆ ಪೆರ್ಮರೊಡಿ ನಿವಾಸಿ ದಿ] ವಾಸುದೇವ ಪ್ರಭು ಪೆರ್ಮರೋಡಿ ಇವರ ಧರ್ಮಪತ್ನಿ ಶ್ರೀಮತಿ ಶಾಂಭವಿ ಪ್ರಭು (೯೨ ವರ್ಷ) ಇಂದು ಮೇ ೨ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಇವರು ಮಕ್ಕಳಾದ ನಿವೃತ್ತ ಅಂಚೆ ಪಾಲಕ ಮೋಹನ್ ಪ್ರಭು ಪೆರ್ಮರೋಡಿ, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಸುಧಾಕರ ಪ್ರಭು ಪೆರ್ಮರೋಡಿ, ಕೃಷ್ಣವೇಣಿ ಮತ್ತು ವಸಂತಿ ಹಾಗೂ ಬಂಧು ಬಳಗದವರನ್ನು ಆಗಲಿದ್ದಾರೆ.

Related posts

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
error: Content is protected !!