30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಮಡಂತ್ಯಾರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕರ್ನಾಟಕ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘ(ನೋ), ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘ ಬಿಸಿ ರೋಡ್ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸದಸ್ಯ ಹಕೀಂ ಎಸ್ ರವರ ಪುತ್ರ ಶಾಝಾದ್ ಸುನ್ನತ್ಕೆರೆ ಸರ್ಕಾರಿ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಗುಣಾಕಾರ ಪೂಜಾರಿ ಮಗ ಹಿತೇಶ್, ಕೋಶಾಧಿಕಾರಿಯದ ರಫೀಕ್ ಕೊಲ್ಪದಬೈಲು ಪುತ್ರಿ ಫಾತಿಮತ್ ರೈಸನಾ, ಸದಸ್ಯರಾದ ಸುರೇಶ ಮದ್ದ ಪುತ್ರಿ ಚಂದನ ಖಲೀಲ್ ಬೆಳ್ತಂಗಡಿ ಪುತ್ರಿ ಫಾತಿಮತ್ ಫಿದ ಅವರನ್ನು ಸಂಘದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿಂಎಂಬಿ ಸಮನ್ವಯ ಜೀತು ಚಾಲಕ ಮಾಲಕ ಸಂಘ ಬಿಸಿ ರೋಡ್ ಇದರ ಅಧ್ಯಕ್ಷ ರಫೀಕ್ ಕನ್ನಡಿಕಟ್ಟೆ ಇವರ ನೇತೃತ್ವದಲ್ಲಿ ಕಾರ್ಯದರ್ಶಿಗಳಾದ ಗುಣಾಕಾರ ಪೂಜಾರಿ ಉಪಾಧ್ಯಕ್ಷ ಇಕ್ಬಾಲ್ ಪಣಕಜೆ, ಕೋಶಧಿಕಾರಿ ರಫೀಕ್ ಕೊಲ್ಪದಬೈಲ್, ಸದಸ್ಯರುಗಳಾದ ನಾಸಿರ್ ವಗ್ಗ, ಹಕೀಂ ಸುನ್ನತ್‌ಕೆರೆ, ಸುರೇಶ್ ಮದ್ದ, ಅಶ್ರಫ್ ಎನ್‌ಸಿರೋಡ್ . ಮೋಹನ್ ಮದ್ದ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya
error: Content is protected !!