32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಸುಜಾತ ಕೃಷ್ಣ ಲಾ ಛೇಂಬರ್ ಮೇ 2ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಲಾಯಿಲ ಪ್ರಸನ್ನ ಎಜ್ಯುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷ ಗಂಗಾಧರ ಗೌಡ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ವೈ. ರಾಧಾಕೃಷ್ಣ, ವಕೀಲ ಸುವ್ರತ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ, ವಾಸುದೇವ್, ಹೈಕೋರ್ಟ್ ನ್ಯಾಯವಾದಿ ಅರ್ಚನಾ ಉಪಸ್ಥಿತರಿದ್ದರು.

ನ್ಯಾಯವಾದಿ ಶೈಲೇಶ್ ಠೋಸರ್ ಕಾರ್ಯಕ್ರಮ ನಿರೂಪಿಸಿದರು.

Related posts

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!