32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ (70ವ) ರವರು ಅಸೌಖ್ಯದಿಂದ ಇಂದು (ಮೇ 2ರಂದು) ನಿಧನರಾದರು.

ಇವರು ಕೃಷಿಕರಾಗಿದ್ದರು. ಮೃತರು ಪತ್ನಿ ಸುನಂದ, ಪುತ್ರ ಹರೀಶ್ ನಾಯ್ಕ್, ಪುತ್ರಿಯರಾದ ಸುಶೀಲ, ಸುಜಾತ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya
error: Content is protected !!