September 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

ಬೆಳ್ತಂಗಡಿ: ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ ಉರುವಾಲು ಪದವು, ಉಪಾಧ್ಯಕ್ಷರುಗಳಾಗಿ ಮಹಮ್ಮದ್ ನಝೀರ್ ಪದ್ಮುಂಜ, ಮುಹಮ್ಮದ್ ಸಿದ್ದೀಕ್ ಅಂಡೆಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಹಂಝತ್ ಪದ್ಮುಂಜ, ಕೋಶಾಧಿಕಾರಿಯಾಗಿ ಎನ್‌.ಎನ್‌.ಬಿ ಮಹಮ್ಮದ್ ಶರೀಫ್ ಮುರ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ರಫೀಕ್ ಝೈನಿ ಉರುವಾಲು ಪದವು, ಸಾಂತ್ವನ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ, ಇಸಾಬಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿದ್ದೀಕ್ ಬಟ್ಲಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ, ಸದಸ್ಯರಾಗಿ ಅಲೀ ಸಅದಿ ಮುರ, ಅಬ್ದುರ್ರಹ್ಮಾನ್ ಪದ್ಮುಂಜ, ಮುಸ್ತಫಾ ಉರುವಾಲು ಪದವು, ಶೌಕತ್ ಅಲಿ ಉರುವಾಲು ಪದವು, ಕಾಸಿಂ ಅಂಡೆಕೇರಿ, ಸೈಫುದ್ದೀನ್ ಬಟ್ಲಡ್ಕ, ಅಬ್ಬಾಸ್ ಅಂಡೆಕೇರಿ, ಇಬ್ರಾಹಿಂ ಕಡ್ತಿಲ, ಅಬುಬಕ್ಕರ್ ಕನ್ಯಾರಕೋಡಿ, ಮುಹಮ್ಮದ್ ರಫೀಖ್ ಬಟ್ಲಡ್ಕ, ತೌಸೀಫ್ ಪದ್ಮುಂಜ ಆಯ್ಕೆಯಾದರು.

Related posts

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya
error: Content is protected !!