30.4 C
ಪುತ್ತೂರು, ಬೆಳ್ತಂಗಡಿ
September 18, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವನ್ಯಜೀವಿ ವಿಭಾಗದ ಅಳದಂಗಡಿ ವ್ಯಾಪ್ತಿ ಗುಡ್ಡದ ತಪ್ಪಲಿನಲ್ಲಿ ಶನಿವಾರ(ಮೇ2)ಸಂಜೆ ವೇಳೆ ಭಾರಿ ಕಾಡ್ಲಿಚ್ಚು ಕಾಣಿಸಿಕೊಂಡಿದೆ.

ಅಳದಂಗಡಿ ಪೇಟೆಯಿಂದಲೂ ಬೆಂಕಿಯ ತೀವ್ರತೆ ಗೋಚರಿಸಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆದಿದೆ.

Related posts

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya
error: Content is protected !!