30.4 C
ಪುತ್ತೂರು, ಬೆಳ್ತಂಗಡಿ
September 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

ಬೆಳ್ತಂಗಡಿ: ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಬಂಧಿತರು. ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ.

ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2,38,000 ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ (BNS) ಕಾಯ್ದೆ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related posts

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya
error: Content is protected !!