30.4 C
ಪುತ್ತೂರು, ಬೆಳ್ತಂಗಡಿ
September 18, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

ಬೆಳ್ತಂಗಡಿ: ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಕುವೆಟ್ಟು ಪಂಚಾಯತ್ ವ್ಯಾಪ್ತಿಯ( ಕುವೆಟ್ಟು ಓಡಿಲ್ನಾಳ ಗ್ರಾಮ) ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತ್ರತ್ವದಲ್ಲಿ ಮದ್ದಡ್ಕ ಅನೂಪ್ ಎಂ ಬಂಗೇರ ಅವರ ಮನೆಯಲ್ಲಿ ಮೇ 2 ರಂದು ರಚಿಸಲಾಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಯಶೋಧರ ವರಕಬೆ ಇವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸತೀಶ್ ಬಂಗೇರ ಕುವೆಟ್ಟು, ಶಾಕಿರ್ ಚಿಲಿಂಬಿ, ರಾಜು ವರಕಬೆ, ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್,ಜೊತೆ ಕಾರ್ಯದರ್ಶಿಗಳಾಗಿ ಸಿರಾಜ್ ಚಿಲಿಂಬಿ, ನಿಸಾರ್ ಮದ್ದಡ್ಕ, ಜಯರಾಮ ಪೂಜಾರಿ ವರಕಬೆ, ಕೋಶಾಧಿಕಾರಿಯಾಗಿ ಚಂದ್ರಹಾಸ ಕೇದೆ ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಸಲಹೆಗಾರರಾಗಿ ಪಿ.ಕೆ. ಅಲಿಯಬ್ಬ,ಹೈದರ್ ಟಿಂಬರ್ ಮರ್ಚೆಂಟ್, ಹೈದರ್ ಎಚ್.ಎಸ್. ಮದ್ದಡ್ಕ, ರಾಜಿಯುದ್ದೀನ್ ಸಬರಬೈಲ್, ಉಮರಬ್ಬ ಯು ಆರ್ ಮದ್ದಡ್ಕ, ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿ ಸೈರಾಜ್ ಮದ್ದಡ್ಕ,
ಇವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ಅಬ್ಬಾಸ್ ಎಸ್. ಕೆ. ಪ್ರೇಮ ಎಂ ಬಂಗೇರ,ಮೊಹಮ್ಮದ್ ಎಸ್. ಕೆ,ನೌರೀಜ್ ಮದ್ದಡ್ಕ,ರಿಫಾ ಮದ್ದಡ್ಕ,ರಿಜ್ವಾನ್ ನೆರಳಕಟ್ಟೆ, ಉನೈಸ್ ಮದ್ದಡ್ಕ,ಸುಲೈಮಾನ್ ಮದ್ದಡ್ಕ,ನಿಯಾಜ್ ಮದ್ದಡ್ಕ, ಕಾಸಿಂ ಮದ್ದಡ್ಕ,ಜಾಹಿರ್ ಮದ್ದಡ್ಕ,
ಸಫ್ವಾನ್ ಎಸ್. ಕೆ,ರಾಫಿ ಮದ್ದಡ್ಕ ಇವರನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಬಂಗೇರ ಬ್ರಿಗೇಡ್‌ನ ಉಪಾಧ್ಯಕ್ಷ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ ಸಲೀಂ ,ಕೋಶಾಧಿಕಾರಿ ರಾಜಶ್ರೀ ರಮಣ್ ಸಭೆಯಲ್ಲಿ ಭಾಗವಹಿಸಿದರು. ತಾಲೂಕು ಸಮಿತಿ ಸದಸ್ಯರಾದ ಜಯಾನಂದ ರವರು ಸ್ವಾಗತಿಸಿ, ವಂದಿಸಿದರು

Related posts

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya
error: Content is protected !!