30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಮೇ4 ರಿಂದ ಮೇ 8 ರವರೆಗೆ ನಡೆಯುತ್ತಿದ್ದು ಇದರ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಮೇ 4ರಂದು ರಾಜ್ಯ ಮುಖ್ಯ ಆಯುಕ್ತರಾದ ಡಾ.ಪಿ.ಜಿ ಆರ್ ಸಿಂಧ್ಯರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್ ಡಿಎಂ ಸಿಎನ್ ವೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವಹಿಸಿಕೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ ರಾಜ್ಯ ಸಂಘಟನಾ ಆಯುಕ್ತರಾದ ಎಂ ಪ್ರಭಾಕರ್ ಭಟ್,ಜಿಲ್ಲಾ ಗೈಡ್ ಆಯುಕ್ತೆ ವಿಮಲ ರಂಗಯ್ಯ, ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಶ ವಿಠ್ಠಲ ಶೆಟ್ಟಿ,ಜಿಲ್ಲಾ ಸಹಾಯಕ ಆಯುಕ್ತರಾದ ಬಿ ಸೋಮಶೇಖರ್ ಶೆಟ್ಟಿ,ಶಿಬಿರ ನಿರ್ದೇಶಕರಾದ ಡಾ.ರವಿ ಎಂ ಎನ್,ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!