30.4 C
ಪುತ್ತೂರು, ಬೆಳ್ತಂಗಡಿ
September 18, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಇಚ್ಚಿಲದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ

ಉಜಿರೆ: ಇಚ್ಚಿಲದಲ್ಲಿರುವ ಗ್ರಾಮ ಪಂಚಾಯಿತಿಯ ಡಂಪಿಂಗ್ ಯಾರ್ಡ್ ಬಳಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಮೇ 4ರಂದು ಮಧ್ಯಾಹ್ನ ನಡೆದಿದೆ.

ಬೆಂಕಿಯಿಂದ ಹೆಚ್ಚಿನ ಪ್ರಮಾಣದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದೊಂದಿಗೆ ಪಂಚಾಯಿತಿ ಸಿಬ್ಬಂದಿ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ರವೀಂದ್ರ ಉಜಿರೆ ಹಾಗೂ ರಾಘವೇಂದ್ರ ಉಜಿರೆ ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
error: Content is protected !!