30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ದೇವರಿಗೆ ಸಹಸ್ರನಾಮ ಪುಷ್ಪಾರ್ಚನೆ ನಡೆಯಿತು.

ಶ್ರದ್ಧಾಅಮಿತ್ ಮತ್ತು ಊರಿನ ಶ್ರಾವಕರು, ಶ್ರಾವಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೋರಣಮುಹೂರ್ತ, ವಿಮಾನ ಶುದ್ಧಿ, ನಾಂದಿಮಂಗಲ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya
error: Content is protected !!