26.5 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಬೈಲಾಂಜನೇಯ ಸ್ವಾಮಿ ವಿದ್ಯಾಸಂಸ್ಥೆ ಬೈರ ಶೆಟ್ಟಿ ಹಳ್ಳಿ ನೆಲಮಂಗಲ ಬೆಂಗಳೂರು ಇಲ್ಲಿನ ವಿದ್ಯಾರ್ಥಿಗಳಿಗೆ ಮೇ 3ರಂದು ಬೈಲಾಂಜನೇಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಮಸ್ವಾಮಿ ಇವರ ನೇತೃತ್ವದಲ್ಲಿ ವಿಶೇಷವಾಗಿ ಬೆಂಗಳೂರಿನ ನೆಲಮಂಗಲದಲ್ಲಿ ಕುಣಿತ ಭಜನಾ ಮಂಡಳಿ ಉದ್ಘಾಟನೆಗೊಳಿಸಿದರು.

ದೇವರನ್ನು ಅತೀ ಸುಲಭದಲ್ಲಿ ಒಲಿಸುವುದಿದ್ದರೆ ಅದು ಭಜನೆಯಿಂದ ಮಾತ್ರ ಸಾಧ್ಯ ಮಕ್ಕಳಲ್ಕಿ ಧಾರ್ಮಿಕತೆಯ ದೃಷ್ಟಿಯಲ್ಲಿ ಉತ್ತಮ ಸಂಸ್ಕಾರಗಳು ಬೆಳೆಯಬೇಕು ಮತ್ತು ಈಗಿನ ಯುವಪೀಳಿಗೆಯಲ್ಲಿ ಮೊಬೈಲ್ ಜಾಲಾತಾಣದಿಂದ ದೂರ ಸರಿದು ದೇವರ ಸಂಕೀರ್ತನೆಯಲ್ಲಿ ತನ್ನನು ತಾನು ತೊಡಗಿಸಿಕೊಂಡಲ್ಲಿ ಉತ್ತಮ ಇಂತಹ ಭಜನೆ ಈಗಿನ ದಿನಗಳಲ್ಲಿ ಈ‌ಭಾಗಕ್ಕೆ ಅವಶ್ಯಕತೆ ಇದೆ ಎಂದು ರಾಮಸ್ವಾಮಿ ಇವರು ತಿಳಿಸಿದರು.

ಈ‌ ತರಬೇತಿ ಶಿಬಿರದಲ್ಲಿ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಈ ಕುಣಿತ ಭಜನಾ ಶಿಬಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಹಾಗೂ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಮತ್ತು ಆಂಜನ್ ಮೂರ್ತಿ ಮುಖ್ಯ ಶಿಕ್ಷಕರು ಹಾಗೂ‌ ಹೆಚ್.ಕೆ.ರಮೇಶ್ ಟ್ರಸ್ಟಿಗಳು ,ತರಬೇತುದಾರರಾದ ಆಕಾಶ್, ಚರಣ್,ಸೃಜನ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಗೂ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!