26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜಕೀಯ

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ತಣ್ಣೀರುಪಂತ : ಮೇ 4ರಂದು ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪಂತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರು,ಪ್ರಮುಖರಾದ ಚೇತನ್ ಸುವರ್ಣ ಅಳಕ್ಕೆ, ಅನೀಲ್ ಪಾಲೇದು, ರಾಜೇಶ್ ಕರಂಗೀಲು, ಹರೀಶ್ ಪ್ರಸಾದ್ ಬೋಲ್ಡೆಲ್, ಯತೀಶ್ ಪಾಲೇದು ಇನ್ನೂ ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya
error: Content is protected !!