26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

ಶಿಶಿಲ: ತಾಲೂಕಿನ ಕೊನೆಯ ಜಾತ್ರೋತ್ಸವವಾದ ಇತಿಹಾಸ ಪ್ರಸಿದ್ಧ ಶಿಶಿಲ ಶಿಶಿಲೇಶ್ವರ ದೇವರ ಜಾತ್ರೆಗೆಮೇ 2ರಂದು ಗೊನೆ ಕಡಿಯುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಸುನಿಲ್ ಗೋಖಲೆ, ಸದಸ್ಯರಾದ ಶ್ರೀಧರ ರಾವ್ ,ನಾರಾಯಣ ಸುವರ್ಣ, ರಮೇಶ ಗೌಡ ಸುಂದರ ಗೌಡ ಇವರುಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀ ರಾಮ ಕಾರಂತರು ಗೊನೆ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ದೈವ ಪರಿಚಾರಕರಾದ ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಸುರೇಶ್ ಗೌಡ ಅಂಬೆಲ್ತಡ್ಕ, ಗ್ರಾಮಸ್ಥರಾದ ಯೋಗೀಶ್ ದಾಮ್ಲೆ, ವಿಶ್ವನಾಥ ಪೂಜಾರಿ ಹಾಗೂ ಇತರರು ಹಾಜರಿದ್ದರು

Related posts

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!