26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

ಉಪ್ಪಿನಂಗಡಿ: ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಮೇ 2ರಂದು ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಕದಿಕಾರು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸೇವಾ ಟ್ರಸ್ಟ್ (ರಿ)ಉಪ್ಪಿನಂಗಡಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು .

ಪ್ರಮಯಿ ಜೈನ್ ಮೂಡುಬಿದಿರೆ ನಿರೂಪಿಸಿದರು. ವಿದುಷಿ ನಯನಾ, ಅಶಿಶ್ ಅಂಚನ್, ಧನಂಜಯ್ ಜೈನ್ ವೇಣೂರು, ವಿತೇಶ್ ಜೈನ್ ಪಡoಗಡಿ ಮೊದಲಾದವರು ಸಹಕರಿಸಿದರು.

Related posts

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!