26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಶಿಲ: ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆಯು ಮೇ 14ರಿಂದ 22ರ ವರೆಗೆ ನಡೆಯಲಿದ್ದು, ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಸುನಿಲ್ ಗೋಖಲೆ, ಸದಸ್ಯರಾದ, ಶ್ರೀಧರ್ ರಾವ್ ಕಾಯಡ, ನಾರಾಯಣ ಸುವರ್ಣ, ರಮೇಶ್ ಗೌಡ, ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು.

Related posts

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya
error: Content is protected !!