25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಮೇ 5ರಂದು ಪ್ರಾರಂಭಗೊಂಡು ಮೇ 9ರ ವರೆಗೆ ನೀಲೇಶ್ವರ ಬ್ರಹ್ಮಶ್ರೀ ವೇ. ಮೂ. ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ರವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಮೇ 5 (ಇಂದು) ಸಂಜೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಪ್ರಾರ್ಥನೆ ತೋರಣ ಮುಹೂರ್ತ, ಧ್ವಜಾರೋಹಣ, ರಾತ್ರಿ ದೀಪ ಪ್ರಜ್ವಲನಾ ಕಾರ್ಯಕ್ರಮ ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್ ಎ ನೆರವೇರಿಸಲಿದ್ದಾರೆ. ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ಭಜನಾ ತಂಡದಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ದೇವನಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

Related posts

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya
error: Content is protected !!