26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪಘಾತಅಪರಾಧ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

ಬೆಳಾಲು: ಕ್ರೇನ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ 5ರಂದು ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ರಬ್ಬರ್ ಟ್ಯಾಂಪಿಂಗ್ ವೃತ್ತಿ ನಡೆಸುತ್ತಿದ್ದರು.

ಹತ್ತಿರ ಅಂಗಡಿಗೆ ಬಂದಿದ್ದ ಅವರು ಸ್ಕೂಟರ್ ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕ್ರೇನ್ ಹಿಂಬಾಗದಿಂದ ಡಿಕ್ಕಿ ಹೊಡೆದು ಪರಿಣಾಮ ಅವರು ಸಾವನ್ನಪ್ಪಿದ್ದಾರೆ ಎಂದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!