25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು – ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು ಸಂಜೆ ಪತ್ತೆಯಾಗಿದೆ.

ಸ್ಥಳೀಯ ನಿವಾಸಿಗೆ ದುರ್ವಾಸನೆ ಬಂದಿದ್ದರಿಂದ ಗುಡ್ಡಕ್ಕೆ ಹೋಗಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಮರವೊಂದರಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತನ ಅಂದಾಜು ಸುಮಾರು 45 ರಿಂದ 50 ವರ್ಷ ವಯಸ್ಸಿನ ವ್ಯಕ್ತಿಯಾಗಿರಬಹುದಾಗಿದ್ದು. ಶವ ಸಂಪೂರ್ಣ ಕೊಳೆತಿದ್ದು ಸುಮಾರು ಒಂದು ವಾರಗಳ ಹಿಂದೆ ಘಟನೆ ನಡೆದಿರಬಹುದು ಎಂದು ಸಂಶಯಿಸಲಾಗಿದೆ.

Related posts

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ತಾಲೂಕಿನ ಕುವೆಟ್ಟು, ಮಡಂತ್ಯಾರು  ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!