25.7 C
ಪುತ್ತೂರು, ಬೆಳ್ತಂಗಡಿ
September 20, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಸಂಖ್ಯೆ KA20E T 391 ಬೈಕ್‌ ಸವಾರ ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ದೊಡ್ಡಮ್ಮನ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಈ ಸಮಯದಲ್ಲಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕ ಅಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya
error: Content is protected !!