26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ದೊಂಡೋಲೆ ಕ್ರಾಸ್ ನಲ್ಲಿ ಭಟ್ರ ಹೋಟೆಲನ್ನು ಕೆಲಕಾಲ ನಡೆಸಿದ್ದ ಉದ್ಯಮಿ ಕೃಷ್ಣಮೂರ್ತಿ ರಾವ್ ಸಿ ಜಿ(73ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6 ರಂದು ಕನ್ಯಾಡಿಯಲ್ಲಿ ನಿಧನರಾಗಿದ್ದಾರೆ.

ಮೂಲತ: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದವರಾದ ಕೃಷ್ಣಮೂರ್ತಿಯವರು ಪತ್ನಿ, ಪುತ್ರಿಯರಾದ ಅಖಿಲಾ , ಅನುಷಾ ಹಾಗೂ ಸಹೋದರರನ್ನು ಅಗಲಿದ್ದಾರೆ. ಇವರ ಕಿರಿಯ ಸಹೋದರ ಕನ್ಯಾಡಿಯ ಪ್ರಭಾಕರ್ ರಾವ್ ಸಿ ಜಿಯವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಜಿರೆಯ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ 3ಗಂಟೆಗೆ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ “ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯಕ್ಕೆ ಭೇಟಿ

Suddi Udaya
error: Content is protected !!