26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ವಾಣಿ ಶಾಲೆ, ಚರ್ಚ್ ರಸ್ತೆ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು, ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು, ನಡ, ನಾವೂರು, ಇಂದಬೆಟ್ಟು ಹಾಗೂ

ಕೊಲ್ಲಿ ಪರಿಸರಗಳಲ್ಲಿ ಹಾಗೂ ಬೆಳ್ತಂಗಡಿಯಿಂದ ಧರ್ಮಸ್ಥಳವರೆಗಿನ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸುತ್ತಿರುವ ಧರ್ಮಸ್ಥಳ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ ಫೀಡರುಗಳಲ್ಲಿ ಮೇ 07 ರಂದು ಬೆಳಿಗ್ಗೆ 10ರಿಂದ ಸಂಜೆ5.30 ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya
error: Content is protected !!