26.5 C
ಪುತ್ತೂರು, ಬೆಳ್ತಂಗಡಿ
September 20, 2026
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

ಕೊಕ್ಕಡ :ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಂ. ಎಚ್ ರೇವಣ್ಣರವರು ಮೇ 6ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯರವರು ದೇವಸ್ಥಾನದ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.

Related posts

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಜು.31: ವಿದ್ಯುತ್ ನಿಲುಗಡೆ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!