September 24, 2026
ನಿಧನಸಮಸ್ಯೆ

ಧರ್ಮಸ್ಥಳ: ರಾಡ್ ಗೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ.6 ರಂದು ರಾತ್ರಿ 11 ಗಂಟೆಯಿಂದ ಮೇ.7 ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್ ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಐತಪ್ಪ ಪೂಜಾರಿರವರ ಸೊಸೆ ಬೆಳಗ್ಗೆ 6 ಗಂಟೆಗೆ ಎದ್ದು ಮನೆಯ ಅಂಗಳಕ್ಕೆ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ ಎಂದು ಮೇ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕೆರೆ: ಮಹಮ್ಮದ್ ಇಸಾಕ್ ನಿಧನ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya
error: Content is protected !!