27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

ಬೆಳ್ತಂಗಡಿ: ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ತುಂಗಪ್ಪ ಬಂಗೇರ ಇವರ ನೇತೃತ್ವದಲ್ಲಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ ಮೇ 08 ರಂದು ಬೆಳಗ್ಗೆ 9.00 ಗಂಟೆ ಪುಂಜಾಲಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮ : ಬೆಳಗ್ಗೆ 9 ಗಂಟೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುಂಜಾಲಕಟ್ಟೆಯಲ್ಲಿ ಗೋಪಾಲಕೃಷ್ಣ ದೇವರಿಗೆ ಸೀಯಾಳ ಅಭಿಷೇಕ, ನಂತರ ಹಿರಿಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಂದಾಳುಗಳಿಗೆ ಗೌರವ ಸಮರ್ಪಣೆ, ಬೆಳಗ್ಗೆ 9:30ಕ್ಕೆ ಬಿ.ಎಸ್ ಯಡಿಯೂರಪ್ಪರವರ 50 ವರ್ಷಗಳ ಸುದೀರ್ಘ ರಾಜಕೀಯ ಸೇವೆಯನ್ನು ಅಭಿನಂದಿಸುವ ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಜರಗಲಿದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!