27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ನೀಡಿ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೆಯ ಸಾಲಿನ ಪ್ರಥಮ ವರ್ಷಕ್ಕೆ ಪ್ರವೇಶಾತಿ ಆರಂಭಗೊಂಡಿದೆ.

ಕಾಲೇಜಿನ ವೈಶಿಷ್ಟ್ಯಗಳು :

ಬಹು ಬೇಡಿಕೆಯ 1. ಸಿವಿಲ್ ಇಂಜಿನಿಯರಿಂಗ್, 2.ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ 3.ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ , ಮೆಕಾನಿಕಲ್ ಇಂಜಿನಿಯರಿಂಗ್ ಎಂಬ ಕೋರ್ಸುಗಳು.

  • ಆಡಿಯೋ/ವಿಡಿಯೋ ತರಗತಿಗಳ ಜೊತೆ ನುರಿತ ಪ್ರಾಧ್ಯಾಪಕ ವರ್ಗ.
  • ಶೇಕಡಾ 100% ಉದ್ಯೋಗಾವಕಾಶ
  • ಹಾಸ್ಟೆಲ್ ಸೌಲಭ್ಯ
  • ಸುಸಜ್ಜಿತ ಗ್ರಂಥಾಲಯ ಮತ್ತು ಪ್ರಯೋಗಾಲಯಗಳು
  • ಸಿವಿಲ್ ಇಂಜಿನಿಯರಿಂಗ್ ಸೀಟುಗಳು ರಿಯಾಯಿತಿ ಶುಲ್ಕದೊಂದಿಗೆ ಲಭ್ಯವಿದೆ.
  • Bosch company ಪ್ರಾಯೋಜಿತ ವಿಶೇಷ ತಂತ್ರಜ್ಞಾನ ಆಧಾರಿತ ಪ್ರಯೋಗಾಲಯ
  • ಇಂಜಿನಿಯರಿಂಗ್ ಉನ್ನತ ವ್ಯಾಸಂಗ ಬಯಸುವ ವಿದ್ಯಾರ್ಥಿಗಳಿಗೆ DCET ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ ಸೌಲಭ್ಯ.
  • ಭಾರತ ಸರ್ಕಾರದ AICTE ಮತ್ತು ಕರ್ನಾಟಕ ಸರ್ಕಾರದ DTE ನಿಂದ ಮಾನ್ಯತೆ ಪಡೆದ ಸಂಸ್ಥೆ "Putting value into Education" ಎಂಬ ವಿಶೇಷ ಧ್ಯೆಯ ವಾಕ್ಯದಡಿ ನಡೆಯುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯಿಂದ ನಡೆಸಲ್ಪಡುತ್ತಿರುವ ಕಾಲೇಜು ಇದಾಗಿದೆ. 2025-26ನೆಯ ಸಾಲಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಕಾಲೇಜಿನಿಂದಲೇ ನೇರ ನೇಮಕಾತಿ ನಡೆಸಿ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದೆ. ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳಾದ BOSCH, Tata Consulting Engineers, TVS, Toyota Kirlosker Motor Pvt Ltd, Asian Paints, Schnieder electric, Centum Electronics, Unimac Aerospace, Kirloskar Electric, Qcrete Readymix, Sindhu Corporation, Technolab Solutions,Wipro GE Health care, Volvo Group India, TATA Electronics ಇಂತಹ ಸುಮಾರು 45ಕ್ಕೂ ಹೆಚ್ಚು ಕಂಪನಿಗಳು ಸುಮಾರು 150ಕ್ಕೂ ಹೆಚ್ಚು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿವರ್ಷದಂತೆ ಈ ಬಾರಿಯು ಉದ್ಯೋಗಾವಕಾಶವನ್ನು ಕಲ್ಪಿಸಿದೆ. ಪ್ರಥಮ ವರ್ಷಕ್ಕೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ದಾಖಲಾತಿ ಆರಂಭಗೊಂಡಿದ್ದು ತಾಂತ್ರಿಕ ಶಿಕ್ಷಣ ಬಯಸುವವರು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9845893731/9880724085/ 9740840503 ನಂಬರ್ ಅನ್ನು ಸಂಪರ್ಕಿಸಿ.

Related posts

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!