September 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಸಂಬಂಧ ತನಿಖೆಗಾಗಿ ಹಳೆಯ ಮೊಬೈಲ್ ಫೋನ್ ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಬುರುಡೆ ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ನೋಟೀಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿ ಸೋಕೋ ತಂಡದ ನೇತೃತ್ವದ ಸೀಜ್ ಮಹಜರು ನಡೆಸಿ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಬಳಿಕ ಗಿರೀಶ್ ಮಟ್ಟಣ್ಣವರ್ ವಾಪಸ್ 12:50 ಕ್ಕೆ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!