27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಕ್ತಿನಗರ ಬಳಿ ಬೈಕ್-ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಈ ಸಮಯದಲ್ಲಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!