September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

ಮುಂಡಾಜೆ : ಇಲ್ಲಿಯ ಸೋಮಂತಡ್ಕದ ಅಗರಿ ರಸ್ತೆ ನಿವಾಸಿ ಪುನೀತ್ ಕುಮಾರ್ ಎಸ್. (35) ಹೃದಯಾಘಾತದಿಂದ ಮೇ 8ರಂದು ನಿಧನ ಹೊಂದಿದರು.


ಬೆಳಗಿನ ಜಾವ ಅವರಿಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಬಳಿಕ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಅವರು ಪ್ರಸ್ತುತ ಮನೆಯಿಂದಲೇ ಉದ್ಯೋಗ ನಿರ್ವಹಿಸುತ್ತಿದ್ದರು.
ಮೃತರು ತಾಯಿ, ಪತ್ನಿ ಹಾಗೂ ಪುತ್ರ ರನ್ನು ಅಗಲಿದ್ದಾರೆ.

Related posts

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!