September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ಇಂದು (ಮೇ 8) ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಮಹಾಕುಂಭಾಭಿಷೇಕ ನಡೆಯಿತು.

ಕಾರ್ಯಕ್ರಮದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರು ಸಮಿತಿಯ ವತಿಯಿಂದ ಗೌರವಿಸಲಾಯಿತು.

Related posts

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya
error: Content is protected !!