September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

ಬೆಳ್ತಂಗಡಿ: ರಾಜಧಾನಿಯ ಸರ್ ಎಂ.ವಿ. ಆಡಿಟೋರಿಯಂನಲ್ಲಿ ಸನಾತನ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಉಜಿರೆಯ ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪೈ ಅವರಿಗೆ 2026ನೇ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಪ್ರಶಸ್ತಿ ಪ್ರದಾನ ಮಾಡಿ, ರಾಜೇಶ್ ಪೈ ಅವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ವಿಜೇತರಿಗೆ ಶುಭ ಹಾರೈಸಿದರು.

Related posts

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!