September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಿಲ್ಲಿಸಿದ ಕಾರಿನಿಂದ ಹಣ ಕಳ್ಳತನ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಲಂ, 379, 201 ಐಪಿಸಿ. ಪ್ರಕರಣದಲ್ಲಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿದ ಉದ್ಘಾಷಿತ ಆರೋಪಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ, ಸರಗೂರು ನಿವಾಸಿ ನಾರಾಯಣ ಶೆಟ್ಟಿ ಮಗ ಎಸ್ ಏನ್ ಕಿಶೋರ್ (32) ಎಂಬಾತನನ್ನು ಬೆಳ್ತಂಗಡಿ

ಪೊಲೀಸ್ ಉಪ ಅಧಿಕ್ಷಕರು ರೋಹಿಣಿ.ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಉಪ ನೀರಿಕ್ಷಕರು ಸಮರ್ಥ್ ರವರ ನೇತೃತ್ವದಲ್ಲಿ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರು ಮೇ.7 ರಂದು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಿಂದ ಎಂಬಲ್ಲಿಂದ ಬಂಧಿಸಿ ಮೇ.8 ರಂದು ಬೆಳ್ತಂಗಡಿ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya
error: Content is protected !!