September 24, 2026
ಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

ನಾವೂರು: ಮೇ 15 ಶುಕ್ರವಾರದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ ನಡೆಯಲಿದೆ.

ಸಂಜೆ 7 ಗಂಟೆಗೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ ತನಕದ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ನೋಟ್ ಪುಸ್ತಕಗಳ ವಿತರಣೆಯಿದ್ದು ನೋಟ್ ಪುಸ್ತಕಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಈ ಕೆಳಗಿನ ನಂಬರ್‌ಗೆ ಮೇ 10ರೊಳಗೆ ಕರೆ ಮಾಡಿ ತಿಳಿಸಬೇಕಾಗಿ ವಿನಂತಿಸಿದ್ದಾರೆ.
ರಕ್ಷಿತ್ ಅಜಿಲ-9845590323, ಮೋಹನ್ ಲಾವುದಡಿ – 9845590323

Related posts

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!