September 24, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

ಬೆಳ್ತಂಗಡಿ: ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ, ಚಿತ್ರದುರ್ಗದಲ್ಲಿ ಮೇ 09 ರಂದು ಹಮ್ಮಿಕೊಂಡಿರುವ ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ ತೆರಳಿತು.

ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರುಗಳಾದ ಗಣೇಶ್ ಲಾಯಿಲ, ಹರೀಶ್ ಸಂಬೊಲ್ಯ,ಸುಜಿತ್ ಪೆರಾಡಿ, ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ.ಕೆ. ಬಂದಾರು, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ, ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಪವನ್ ಬಂಗೇರ ನಗರ, ಪ್ರಸಾದ್ ಸುದೆಮುಗೇರು, ಜಯಕುಮಾರ್ ಶಿರ್ಲಾಲು ಹಾಗೂ ಮಹಾಶಕ್ತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!