27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಇಂದು (ಮೇ 11) ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ವಾಹನ ಸವಾರರು

ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು ಸಂಚಾರವು ಅಸ್ತವ್ಯಸ್ತ ವಾಗಿತ್ತು.

Related posts

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya
error: Content is protected !!