27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

ಬೆಳ್ತಂಗಡಿ: ಪುತ್ತೂರು ತಾಲೂಕು ಬಾರಿಕೆ ವಳಾಲ್ ಬಸದಿ ಭಗವಾನ್ ೧00೮ ಶ್ರೀ ಶ್ರೀ ಪಾರ್ಶ್ವನಾಥ ಸ್ವಾಮಿ ತೀರ್ಥಂಕರರ ಧಾಮಸಂಪ್ರೋಕ್ಷಣ ಪೂರ್ವಕ ಜಿನ ಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿ ಸಹಕರಿಸಿದ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್ ರವನ್ನು ಮೂಡುಬಿದ್ರಿ ಜೈನ್ ಮಠದ ಪರಮಪೂಜ್ಯ ಜಗದ್ಗುರು ಡಾ. ಚಾರು ಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿಯವರು ಶ್ರೀ ಮಠದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧನಕೀರ್ತಿ ಜೈನ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya
error: Content is protected !!