27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಈದ್ ಹಬ್ಬದ ಪ್ರಯುಕ್ತ ಡಿಸ್ಕೌಂಟ್ ಸೇಲ್ ನಡೆಯಲಿದ್ದು ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್ ಸಿಗಲಿದೆ.

ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಹಾಗೂ ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಸಿಗಲಿದೆ.

ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
error: Content is protected !!