30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಧರ್ಮಸ್ಥಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು.ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya
error: Content is protected !!