27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

ಕುತ್ಲೂರು :ಇಲ್ಲಿಯ ಕುಕ್ಕುಜೆ ಸತೀಶ್ ಪೂಜಾರಿ ಹಾಗೂ ಇತರರ ಕೃಷಿ ಪ್ರದೇಶಕ್ಕೆಕಾಡುಕೋಣಗಳು ಮೇ 11ರಂದು ರಾತ್ರಿ ದಾಳಿ ಮಾಡಿ ಸುಮಾರು 200 ಅಡಿಕೆ ಗಿಡಗಳನ್ನು ನಾಶ ಮಾಡಿರುತ್ತವೆ.

ನಿರಂತರ ಕಾಡುಕೋಣಗಳು ಹಿಂಡು ಹಿಂಡಾಗಿ ಬೆಳೆದ ಕೃಷಿಯನ್ನು ಹಾನಿ ಮಾಡುತ್ತಿದ್ದು ಕೃಷಿಯನ್ನೇ ನಂಬಿರುವ ರೈತರು ಕಂಗಳಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ರೈತರು ಆಗ್ರಹಿಸಿದ್ದಾರೆ.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya
error: Content is protected !!