27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

ಧರ್ಮಸ್ಥಳ: ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ , ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ವರಮಹಾಲಕ್ಷ್ಮೀ ಪ್ರಯುಕ್ತ ಸುನಿಲ್ ಸಿಲ್ಕ್ಸ್ ಸಾರೀಸ್‌ನಿಂದ ಲಕ್ಕಿಡಿಪ್ ಡ್ರಾ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ: ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya
error: Content is protected !!