29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿಆಗಾಗ ಒಂಟಿ ಸಲಗವು ರಸ್ತೆ ಮಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ ಘಟನೆ ಮೇ 12ರಂದು ನಡೆದಿದೆ.

ನಿನ್ನೆ ಸಂಜೆ ವೇಳೆಗೆ ಪ್ರಯಾಣೀಕರಿಗೆ ತನ್ನ ದರ್ಶನ ಕಲ್ಪಿಸಿದ ಗಜರಾಜ ಇಂದು ಬೆಳಿಗ್ಗೆ ಮತ್ತೆ ಪ್ರತ್ಯಕ್ಷವಾಗಿದೆ.

ಒಂದೆಡೆ ವಾಹನ ಸವಾರರು ಆತಂಕದಿಂದ ಕಾದು ಕುಳಿತರೆ, ಸ್ಥಳದಲ್ಲಿ ಅಸ್ತವ್ಯಸ್ತ ಸಂಚಾರ ಕಂಡುಬಂತು. ಕಾಡಾನೆ ವಾರದಲ್ಲಿ ನಾಲ್ಕು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ. ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

Related posts

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!