30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

ಬೆಳ್ತಂಗಡಿ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದೆ. ಇದಕ್ಕೆ ಮುಖ್ಯ ಕಾರಣ ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದ್ದು, ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ಪಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿರುವುದರಿಂದ ಸರಕಾರ ಮಧ್ಯಪ್ರವೇಶಿಸಿ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ. ಕಾನೂನು ಜಾರಿ ಸಂಸ್ಥೆಗಳ ಮಾಹಿತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ತಿಳಿಸಿದೆ.

Related posts

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!