31 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು(ಮೇ 12) ನಡೆದಿದೆ..

ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಸಾಯಿರಾಮ್ ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಶವಗಾರಕ್ಕೆ ಮೃತದೇಹ ಸಾಗಿಸಿದ್ದಾರೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಡಾ. ಗೀತಾ ಬಿ. ಶೆಟ್ಟಿ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೊಪತಿ (NIN) ಪುಣೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

Suddi Udaya
error: Content is protected !!