29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ


ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ನಿವಾಸಿ ಮೇರಿ ಒ.ಎ.(62) ಹೃದಯಾಘಾತದಿಂದ ಮೇ 11ರಂದು ನಿಧನ ಹೊಂದಿದರು.

ಅವರು ಉಜಿರೆಯಲ್ಲಿ ಹಲವಾರು ವರ್ಷಗಳ ಕಾಲ ಬ್ಯೂಟಿಷಿಯನ್ ಆಗಿ ಕಾರ್ಯನಿರ್ವಹಿಸಿದ್ದರು.
ಪ್ರಸ್ತುತ ಉಜಿರೆಯಲ್ಲಿದ್ದ ಅವರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು.

ಮೃತರು ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!