27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಗುರುವಾಯನಕೆರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ವ್ಯಾಪ್ತಿಯ ಕೂಕ್ರಾಡಿ ಸಾವ್ಯ ಸಿ.ಎಸ್.ಸಿ ಕೇಂದ್ರದಲ್ಲಿ ಭಾರತ ಸರ್ಕಾರದ IT ಸಚಿವಾಲಯದಿಂದ CSC ಈ ಗವರ್ನೆನ್ಸ್ ಮೂಲಕ ನಡೆಸಲ್ಪಡುವ ಸ್ಪರ್ಧಾತ್ಮಕ ಪರೀಕ್ಷೆಯಾದ ಒಲಿಂಪಿಯಾಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೊಂದಾವಣೆ ಮಾಡಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ವಿತರಣೆ ಮಾಡಿ ಶುಭ ಹಾರೈಸಿದರು

ಕಾರ್ಯಕ್ರಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಕೊಕ್ರಾಡಿ ಸಾವ್ಯ ಇದರ ಅಧ್ಯಕ್ಷ ಆನಂದ ಶೆಟ್ಟಿ , ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ರಾಜು ಶೆಟ್ಟಿ ಪಿ ಪೂನ್ನೆಮಾರಡ್ಕ ಹಾಗೂ ಜಯರಾಜ್ ಹೆಗ್ಡೆ ಸಾಂತ್ಯಾಲು ಸಾವ್ಯ, ತಾಲೂಕಿನ ಯೋಜನಾಧಿಕಾರಿ ಹರೀಶ್ ಆರ್.ಎಸ್ , ಕೊಕ್ರಾಡಿ ಒಕ್ಕೂಟದ ಅಧ್ಯಕ್ಷೆ ವಾರಿಜಾ, ಸಾವ್ಯ ಒಕ್ಕೂಟದ ಅಧ್ಯಕ್ಷೆ ಯಮುನಾ ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ, ತಾಲೂಕು ನೊಡೆಲ್ ಅಧಿಕಾರಿ ಸುರೇಶ್ ನಾಯ್ಕ, ಸಿ.ಎಸ್.ಸಿ ಸೇವಾದಾರರಾದ ಭವ್ಯ ಶ್ರೀ, ಸೇವಾ ಪ್ರತಿನಿಧಿ ಶಶಿಧರ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya
error: Content is protected !!