August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

ಬೆಳ್ತಂಗಡಿ: 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ನವೋದಯ ವಿದ್ಯಾಲಯ ಮುಡಿಪು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ ಗೊಂಡಿದೆ.

ಮೇ ತಿಂಗಳಿಂದ coaching class ಲಭ್ಯವಿದೆ. ಕಳೆದ ಮೂರು ವರ್ಷಗಳಿಂದ ಕೋಚಿಂಗ್ ಕ್ಲಾಸ್ ಚಾಲ್ತಿಯಲ್ಲಿದೆ. 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಇಲ್ಲಿ ಕೋಚಿಂಗ್ ಪಡೆದ ವಿದ್ಯಾರ್ಥಿಗಳು ನವೋದಯ ಹಾಗೂ ಮೊರಾರ್ಜಿ ಪರೀಕ್ಷೆಯಲ್ಲಿ ಅತ್ತುನ್ನತ ಅಂಕಗಳೊಂದಿಗೆ ಪಾಸ್ ಆಗಿ ಶಾಲೆಗಳಿಗೆ ಪ್ರವೇಶ ಪಡೆದಿರುತ್ತಾರೆ.

ಸ್ಥಳ : ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯುತಿದ್ದ ಕೋಚಿಂಗ್ ಕ್ಲಾಸ್ಸನ್ನು ಸಂತೆಕಟ್ಟೆ ಗೆ ಸ್ಥಳಂತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೀರ್ತಿ ಕಾಂಪ್ಲೆಕ್ಸ್ ,ಮಾರ್ಕೇಟ್ ಬೆಳ್ತಂಗಡಿ ಹತ್ತಿರ, Contact – 9901948540
ಶ್ರೀಮತಿ ಕಾಮಾಕ್ಷಿ ಉಪನ್ಯಾಸಕರು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ.

Related posts

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!