29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ ರಾವ್ (ಕೌಂಡಿನ್ಯ ಮುನಿ) ಪೂರ್ಣಿಮಾ ಪುತ್ತೂರಾಯ ಮತ್ತು ಮಾಸ್ಟರ್ ಸುಶಾಂತ್ (ವಿಪ್ರರು) ಭಾಗವಹಿಸಿದ್ದರು.
ಪೂರ್ಣಿಮಾ ರಾವ್ ಬೆಳ್ತಂಗಡಿ ಸ್ವಾಗತಿಸಿ, ಗೀತಾ ಕುದ್ದಣ್ಣಾಯ ವಂದಿಸಿದರು.

Related posts

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಮಣ್ಣಸಂಕ ಬಳಿ ಬಸ್ ಮತ್ತು ಕಾರು ಅಪಘಾತ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya
error: Content is protected !!