31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನ ನವೀಕೃತ ಕಾಮಗಾರಿಗೆ ರೂ. 25 ಲಕ್ಷ ಬಿಡುಗಡೆಯಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ್ ಸಿಂಹ ನಾಯಕ್ ಬೆಳ್ತಂಗಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ. ಝಡ್ ಝಮೀರ್ ಅಹ್ಮದ್ ಖಾನ್ ರವರನ್ನು ಬೇಟಿ ಮಾಡಿಸಿ ಮಸೀದಿಗೆ ಸಂಭಂದಪಟ್ಟಂತೆ ಅಗತ್ಯ ಕಾಮಗಾರಿಗಳು ಬಾಕಿ ಇರುವ ಬಗ್ಗೆ ಚರ್ಚಿಸಿ ಅನುದಾನಕ್ಕೆ ಮನವಿ ಮಾಡಿರುತ್ತಾರೆ, ಕೂಡಲೇ ಸ್ಪಂದಿಸಿದ ಸಚಿವರು ರೂ.25 ಲಕ್ಷ ಹಣವನ್ನು ಬಿಡುಗಡೆಗೊಳಿಸಿದರು.

Related posts

ಚಾತುರ್ಮಾಸ್ಯ ವ್ರತಾಚರಣೆ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕನ್ಯಾಡಿ ಶ್ರೀಗಳ ಭೇಟಿ

Suddi Udaya

“ಸಿಂಗಲ್ ಪ್ಲಾಟ್” ಲೇ ಔಟ್ ಯೋಜನೆಯಲ್ಲಿ, 1 ಸಾವಿರ ಚದರ ಮೀಟರ್‌ವರೆಗಿನ ಅಳತೆಯ ಪ್ಲಾಟ್‌ಗಳಿಗೆ ಮಂಜೂರಾತಿ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!