23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

ಬೆಳ್ತಂಗಡಿ: ದಕ್ಷಿಣ ಕ‌ನ್ನಡ ಜಿಲ್ಲೆಯ ವಿಶೇಷ ಅಧ್ಯಯನ, ಒಬ್ಬಂಟಿ ತಾಯಂದಿರ ಮನೋ ಸಾಮಾಜಿಕ ಸ್ಥಿತಿಗತಿ ಬಗ್ಗೆ ಪ್ರೊಫೆಸರ್ ರವೀಂದ್ರ ಗಡ್ಕರ್ ಅವರ ಮಾರ್ಗದರ್ಶನದಲ್ಲಿ ಸ್ವಾತಿ ಬಿ ಅವರು ಮಂಡಿಸಿದ ವಿಶೇಷ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪಿ.ಹೆಚ್.ಡಿ ಅವಾರ್ಡ್ ನೀಡಿ ಗೌರವಿಸಿದೆ.

ಕಳೆದ ಹಲವು ವರ್ಷಗಳಿಂದ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗುರುವಾಯನಕೆರೆ ಅಭಯ ಆಗ್ರೋ ಸಪ್ಲೈಸ್ ನ ಸಹಮಾಲೀಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
error: Content is protected !!